Recent Posts

Monday, January 20, 2025
ಸುದ್ದಿ

ಮಂಗಳೂರಿನ ಬಾವುಟಗುಡ್ಡೆಯ ಅಪಾರ್ಟ್ಮೆಂಟ್‌ವೊAದರಲ್ಲಿ ಬೆಂಕಿ ಅವಘಡ –ಕಹಳೆ ನ್ಯೂಸ್

ಮಂಗಳೂರು ನಗರದ ಬಾವುಟಗುಡ್ಡೆಯ ಅಪಾರ್ಟ್ಮೆಂಟ್‌ವೊAದರಲ್ಲಿ ನಿನ್ನೆ ಸಂಜೆ ಅಗ್ನಿ ಅನಾಹುತ ಸಂಭವಿಸಿದೆ.

ವಸತಿ ಕಟ್ಟಡದ 15ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಘಟನಾ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಕೆಲ ಹೊತ್ತಿನವರೆಗೆ ದಟ್ಟ ಹೊಗೆ ಉಳಿದಿದ್ದು, ಕಟ್ಟಡದಲ್ಲಿ ವಾಸಿಸುತ್ತಿದ್ದ ನಿವಾಸಿಗಳನ್ನು ಕೂಡಲೇ ಸ್ಥಳಾಂತರಿಸಲಾಯಿತು. ಕೆಲವು ನಿವಾಸಿಗಳು ಹೊಗೆಯನ್ನು ಉಸಿರಾಡಿ ಉಸಿರಾಟದ ತೊಂದರೆ ಅನುಭವಿಸಿದರು, ಇನ್ನೂ ಈ ಘಟನೆಯಲ್ಲಿ ಯಾವುದೇ ಗಾಯ ಸಂಭವಿಸಿಲ್ಲ, ತನಿಖೆ ಮುಂದುವರೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು