Recent Posts

Monday, January 20, 2025
ಸುದ್ದಿ

ಕೊಡಿಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನೆ – ಕಹಳೆ ನ್ಯೂಸ್

ಕಾಪು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಕೊಡಿಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ನಿನ್ನೆ ಕೊಡಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಅಭಿನಂದನಾ ಸಮಾರಂಭ ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾ ಶೆಟ್ಟಿ, ಉಪಾಧ್ಯಕ್ಷರಾದ ಸದಾನಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಉಮೇಶ್, ಗ್ರಾಮ ಲೆಕ್ಕಾಧಿಕಾರಿಗಳಾದ ಗಜೇಂದ್ರ ಹಾಗೂ ಕೊಡಿಬೆಟ್ಟು ಗ್ರಾಮ ಪಂಚಾಯತ್ ಸರ್ವ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.