Recent Posts

Monday, January 20, 2025
ಸುದ್ದಿ

ಬೆಂಗಳೂರು ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನೆ – ಕಹಳೆ ನ್ಯೂಸ್

ಬೆಂಗಳೂರು ವರ್ತೂರು ಮುಖ್ಯ ರಸ್ತೆಯ ವೈಟ್ ಫೀಲ್ಡ್ ನಲ್ಲಿ ಪೇಜಾವರ ಮಠದ ವತಿಯಿಂದ ನಿರ್ಮಿಸಲಾಗಿರುವ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಯನ್ನು ಶನಿವಾರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಸ್ಪತ್ರೆ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಕೆ ಜೈರಾಜ್ , ಗೌರವ ಕಾರ್ಯದರ್ಶಿ ವಿಕೆ ಹರಿದಾಸ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಸ್ತುತ ಈ ಆಸ್ಪತ್ರೆ ಯಲ್ಲಿ ಹೊರರೋಗಿ ವಿಭಾಗವನ್ನು ಆರಂಭಿಸಲಾಗಿದ್ದು ಉಳಿದ ಕಟ್ಟಡ ಕಾಮಗಾರಿ ಪೂರ್ಣಗೊಂಡ ಬಳಿಕ ಒಳರೋಗಿ ವಿಭಾಗ ಆರಂಬಿಸಲಾಗುವುದು ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.