Monday, January 20, 2025
ಸುದ್ದಿ

ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ – ಕಹಳೆ ನ್ಯೂಸ್

2024 ರ ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆಪಿ ನಡ್ಡಾ ಜೀ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಎಲ್. ಸಂತೋಷ್ ಜೀ ಯವರ ನೇತೃತ್ವದಲ್ಲಿ ಮೋರ್ಚಾಗಳ ಸಂಯುಕ್ತ ಸಭೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಅರುಣ್ ಸಿಂಗ್, ಶ್ರೀ ಸಿ. ಟಿ. ರವಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಕೆ. ಲಕ್ಷ್ಮಣ್, ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ತೇಜಸ್ವಿ ಸೂರ್ಯ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.