Recent Posts

Monday, January 20, 2025
ಸುದ್ದಿ

ಮಂಗಳೂರು ನಗರದ ವಿವಿಧ ಮೋರ್ಚಾಗಳ ಹಾಗೂ ಪ್ರಕೋಷ್ಠಗಳ ಸಮಾವೇಶವನ್ನು ಉದ್ಘಾಟಿಸಿದ ಶಾಸಕ  ಭರತ್ ಶೆಟ್ಟಿ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ವಿವಿಧ ಮೋರ್ಚಾಗಳ ಹಾಗೂ ಪ್ರಕೋಷ್ಠಗಳ ಸಮಾವೇಶವನ್ನು ಶಾಸಕರಾದ ಡಾ. ಭರತ್ ಶೆಟ್ಟಿಯವರು ಉದ್ಘಾಟಿಸಿದರು.


ಆದಿತ್ಯವಾರ ಕಾವೂರು ಸೊಸೈಟಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಜಪಾ ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಮೇಯರ್ ಜಯಾನಂದ ಅಂಚನ್, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ಜಿಲ್ಲಾ ಉಪಾಧ್ಯಕ್ಷರಾದ ಗಣೇಶ್ ಹೊಸಬೆಟ್ಟು, ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ಪಕ್ಷದ ಮುಖಂಡರು, ವಿವಿಧ ಮೋರ್ಚಾ ಹಾಗೂ ಪ್ರಕೋಷ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು