Wednesday, January 22, 2025
ಸುದ್ದಿ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ; ಪ್ರಾಣಪಯದಿಂದ ಚಾಲಕ ಪಾರು – ಕಹಳೆ ನ್ಯೂಸ್

ವಿಟ್ಲ : ವಿದ್ಯತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದಿದ್ದು ಯಾವುದೇ ಅಪಾಯವಿಲ್ಲದೆ ಭಾರಿ ಅವಘಡ ತಪ್ಪಿದೆ.