Wednesday, January 22, 2025
ಸುದ್ದಿ

ಮೂಡಬಿದಿರೆ ಯುವಕ ಆತ್ಮಹತ್ಯೆ –ಕಹಳೆ ನ್ಯೂಸ್

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರ ಸುಮಂತ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಕೌಟುಂಬಿಕ‌ ವಿಚಾರಕ್ಕೆ ಮನನೊಂದ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು