Thursday, January 23, 2025
ಸುದ್ದಿ

ಆತ್ಮಹತ್ಯೆಗೆ ಶರಣಾದ ಕಾರ್ಕಳದ ಭವ್ಯಾ ಭಂಡಾರಿ –ಕಹಳೆ ನ್ಯೂಸ್

ನಿನ್ನೆ ರಾತ್ರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಬಜಗೋಳಿ ಸಮೀಪ ಮುಟ್ರಾಲ್ ದೇವಸ್ಥಾನದ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರವೀಣ್ ಭಂಡಾರಿ ಎಂಬವರ ಪತ್ನಿ ಭವ್ಯಾ ಭಂಡಾರಿ(31) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ. ಮೃತರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.