Thursday, January 23, 2025
ಸುದ್ದಿ

ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಆಹ್ವಾನ – ಕಹಳೆ ನ್ಯೂಸ್

ಉಡುಪಿಯಲ್ಲಿ ಮಾರ್ಚ್ 8 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಜೊತೆಗೆ ಆಯೋಜಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಸ್ಪೀಕರ್ ಯು.ಟಿ.ಖಾದರ್ ಮತ್ತು ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಹ್ವಾನಿಸಿದರು. ರಾಜ್ಯ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ಬೆಂಗಳೂರು ನಗರ ಘಟಕದ ಕೆ.ವಿ.ಪರಮೇಶ್ ಜೊತೆಯಲ್ಲಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು