Friday, January 24, 2025
ದಕ್ಷಿಣ ಕನ್ನಡಸುದ್ದಿ

ದ.ಕ.ಉಡುಪಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬಂಟ್ವಾಳ: ಕರಾವಳಿಯಲ್ಲಿ ಜುಲಾಯಿ 4 ರ ಮಧ್ಯಾಹ್ನದಿಂದ ಜುಲೈ 5 ವರೆಗೆ ಬಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಕನ್ನಡ, ದ.ಕ.ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ಘಂಟೆಗಳ ಕಾಲ ಬಲವಾದ ಮೇಲೈಮಾರುತಗಳು ಬೀಸಲಿದ್ದು, ಗುಡುಗು ,ಮಿಂಚು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆಯಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.