Thursday, January 23, 2025
ಬಂಟ್ವಾಳಸುದ್ದಿ

ಬಂಟ್ವಾಳ : ತಡೆಗೋಡೆ ಕುಸಿದು ದನದ ಕೊಟ್ಟಿಗೆಗೆ ಹಾನಿ – ಕಹಳೆ ನ್ಯೂಸ್

ಬಂಟ್ವಾಳದಲ್ಲಿ ಮಳೆಹಾನಿ ತುಂಬೆ ಗ್ರಾಮದ ಪದ್ಮನಾಭ ಎಂಬವರ ತಡೆಗೋಡೆ ಕುಸಿದು ದನದ ಕೊಟ್ಟಿಗೆಗೆ ಹಾನಿಯಾಗಿದೆ. ಕೇಪು ಗ್ರಾಮದ ಕೋಡಂದೂರು ಜಯರಾಮ ನಾಯ್ಕ ಅವರ ತೋಟದಲ್ಲಿ ಮರಬಿದ್ದು ಅಡಿಕೆ ಮರಗಳಿಗೆ ಹಾನಿಯಾಗಿದೆ. ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ಓಟೆಪಡು ಎಂಬಲ್ಲಿ ನಾರಾಯಣ ನಾಯ್ಕ ಅವರ ಕೊಟ್ಟಿಗೆಗೆ ಗುಡ್ಡ ಕುಸಿದು ಹಾನಿಯಾಗಿದೆ. ಸಜೀಪಮೂಡದಲ್ಲಿ ಸೈನಾಜ್ ಎಂಬವರ ಮನೆಯಲ್ಲಿ ಶೌಚಾಲಯದ ಶೀಟ್ ಗೆ ಹಾನಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು