Thursday, January 23, 2025
ಸುದ್ದಿ

ನಿಯಂತ್ರಣ ತಪ್ಪಿ ಡಿವೈಡರ್‌ನ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು – ಕಹಳೆ ನ್ಯೂಸ್

ಬಂಟ್ವಾಳ : ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತುಂಬೆ ಎಂಬಲ್ಲಿ ಇಂದು ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು ಚಾಲಕನಿಗೆ ಯಾವುದೇ ರೀತಿಯ ಅಪಾಯವಿಲ್ಲದೆ ಪಾರಾಗಿದ್ದಾನೆ.

ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದ್ದು. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.