Thursday, January 23, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆ – ಕಹಳೆ ನ್ಯೂಸ್

ನೇತ್ರಾವತಿ ನದಿ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ. ನೇತ್ರಾವತಿ ನದಿಯಲ್ಲಿ ಮಂಗಳವಾರ 3.2 ಮೀಟರ್ ನಲ್ಲಿ ಹರಿಯುವ ಬಗ್ಗೆ ತಾಲೂಕು ಆಡಳಿತ ತಿಳಿಸಿದೆ.

ನೇತ್ರಾವತಿ ನದಿ ನೀರಿನ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು ಸದ್ಯ ಯಾವುದೇ ಅಪಾಯವಿಲ್ಲ. ನೆರೆ ಹಾಗೂ ತಗ್ಗು ಪ್ರದೇಶಗಳು ಜಲಾವೃತವಾಗಬೇಕಾದರೆ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದು ನೀರಿನ ಸೆಲೆ ಜಾಸ್ತಿಯಾಗಬೇಕು. ಮತ್ತು ತಾಲೂಕಿನ ಎರಡು ಡ್ಯಾಂ ಗಳಿಂದ ಹೆಚ್ಚುವರಿ ನೀರು ಹೊರಗೆ ಹರಿಯಬಿಡಬೇಕು. ಸದ್ಯ ಅಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು