Recent Posts

Sunday, January 19, 2025
ಸುದ್ದಿ

ಜು.7 ರಿಂದ ಗಡಾಯಿಕಲ್ಲಿಗೆ ಪ್ರವೇಶ ರದ್ದು ; ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ನಿಷೇಧ – ಕಹಳೆ ನ್ಯೂಸ್

ಭಾರಿ ಮಳೆ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಹೇರಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕಲ್ಲುಗಳಿಂದ ಆವೃತ್ತವಾಗಿರುವ ಈ ಸ್ಥಳದಲ್ಲಿ ಹೆಚ್ಚು ಜಾರುತ್ತಿದೆ. ಇದರಿಂದ ಜನರಿಗೆ ಅಪಾಯ ಎದುರಾಗುವ ಸಾಧ್ಯತೆ ಇರುವುದರಿಂದ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.