Recent Posts

Sunday, January 19, 2025
ಸುದ್ದಿ

ಭಾರಿ ಮಳೆ ಕರಾವಳಿ ಜಿಲ್ಲೆಗಳಲ್ಲಿ ಹಾನಿ : ಅಧಿಕಾರಿಗಳ ಜೊತೆ ಸಿಎಂ ಚರ್ಚೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು 3 ಸಚಿವರಿಗೆ ಸೂಚನೆ – ಕಹಳೆ ನ್ಯೂಸ್

The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016. The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.

ಬೆಂಗಳೂರು ; ಕರಾವಳಿಯ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.

ಮಳೆ ಹಾನಿಯ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಯವರು ಕೊಡಲೇ ಪರಿಹಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು.