Sunday, January 19, 2025
ಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ ವಿವಿಧ ಸಂಸ್ಥೆಗಳ ಲೋಕಾರ್ಪಣೆಗೊಳಿಸಿದ ಆರಿಕೋಡಿ ದೇವಸ್ಥಾನದ ಧರ್ಮದರ್ಶಿಗಳು – ಕಹಳೆ ನ್ಯೂಸ್

ಕಡಬ: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ವಿವಿಧ ಸಂಸ್ಥೆಗಳನ್ನ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಊರವರು ಮತ್ತು ಕ್ಷೇತ್ರದ ಸಿಬ್ಬಂದಿ ವರ್ಗದವರು , ಧರ್ಮದರ್ಶಿಯವರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ ಗೌರವಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು