Recent Posts

Monday, April 14, 2025
ಸುದ್ದಿ

ಮೂಡುಬಿದಿರೆ ಬೈಲಾರೆಯಲ್ಲಿ ಮನೆಗಳು ಜಲಾವೃತ -ಕಹಳೆ ನ್ಯೂಸ್

ಮೂಡುಬಿದಿರೆ: ನಿನ್ನೆಯಿಂದ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ಪುರಸಭೆ ವ್ಯಾಪ್ತಿಯ ಬೈಲಾರೆಯಲ್ಲಿ‌‌ ಮನೆಗಳು ಜಲಾವೃತಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗೆ ಸುರಿದ‌ ಬಾರಿ ಮಳೆಗೆ ಪೇಟೆಯ ಸಮೀಪವಿರುವ ಬೈಲಾರೆಯ ಮೂರು ಮನೆಗಳಿಗೆ ನೀರು ನುಗ್ಗಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ