Sunday, January 19, 2025
ಸಂತಾಪಸುದ್ದಿ

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಡಿಐಜಿ ವಿಜಯ ಕುಮಾರ್ – ಕಹಳೆ ನ್ಯೂಸ್

ಕೊಯಮತ್ತೂರು: ಡಿಐಜಿ ವಿಜಯಕುಮಾರ್ ಐಪಿಎಸ್ ಅವರು ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

2009ರ ಐಪಿಎಸ್ ಬ್ಯಾಚ್‍ನವರಾಗಿದ್ದ ಇವರು, 2022 ಜನವರಿ 6 ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್ ಹುದ್ದೆಯಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ , ಕಡಲೂರು , ನಾಗಪಟ್ಟಿಣಂ ಮತ್ತು ತಿರುವರೂರ್‍ನಲ್ಲಿ ಡಿಎಸ್ಪಿಯಾಗಿ ಕೆಲಸ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತಮಿಳುನಾಡು ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು