Recent Posts

Sunday, January 19, 2025
ಸುದ್ದಿ

ಇಳಂತಿಲ ಪ್ರಾಥಮಿಕ ಶಾಲೆಯ ಆವರಣದಲ್ಲಿ ವನಮಹೋತ್ಸವ –ಕಹಳೆ ನ್ಯೂಸ್

ಇಳಂತಿಲ ಗ್ರಾಮದ ಕಾಯರ್ಪಾಡಿ, ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆದಿದೆ. ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಚಂದ್ರಿಕಾ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದಿಕ್, ವಿಜಯ, ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಇಳಂತಿಲ ಇದ ಎಸ್‌ಡಿಎಮ್‌ಸಿ ಸದಸ್ಯರಾದ ಲತೀಫ್, ಉಪವಲಯ ಅರಣ್ಯಾಧಿಕಾರಿ ಜೆರಾಲ್ಡ್ ಡಿಸೋಜಾ, ಗಸ್ತು ಅರಣ್ಯಾಧಿಕಾರಿ ಜಗದೀಶ್ ಕೆ.ಎಸ್, ಅರಣ್ಯ ವೀಕ್ಷಕರಾದ ರವಿ , ಸೇಸಪ್ಪ ಗೌಡ ಹಾಗೂ ಗ್ರಾಮಸ್ಥರು ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.

ಜಾಹೀರಾತು
ಜಾಹೀರಾತು
ಜಾಹೀರಾತು