Monday, January 20, 2025
ಸುದ್ದಿ

ನೇಣು ಬಿಗಿದು ನೌಕರ ಆತ್ಮಹತ್ಯೆ – ಕಹಳೆ ನ್ಯೂಸ್

ಬಂಟ್ವಾಳ : ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ಇಂದು ನಡೆದಿದೆ. ಪ್ರಶಾಂತ್ ಮೇಗಿನಪೇಟೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸರಕಾರಿ ನೌಕರರಾಗಿ ಕೆಲಸ ಮಾಡುತ್ತಿದ್ದ ಈತ ಕೌಟುಂಬಿಕ ವಿಚಾರದಲ್ಲಿ ಕಿರಿ ಕಿರಿ ಗೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಸಿಕೊಂಡಿದ್ದಾರೆ.