Recent Posts

Sunday, January 19, 2025
ರಾಜಕೀಯಸುದ್ದಿ

ಗ್ರಾ.ಪಂ. ಉಪಚುನಾವಣೆ; ನಿಡ್ಪಳ್ಳಿಯಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಪುತ್ತೂರು : ನಿಡ್ಪಳ್ಳಿ ಗ್ರಾಮ ಪಂಚಾಯತ್‌ನ ಉಪಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚಂದ್ರಶೇಖರ್ ಪ್ರಭು ನಿಡ್ಪಳ್ಳಿ ಗ್ರಾಮ ಪಂಚಾಯತ್‌ನಲ್ಲಿ ನಾಮಪತ್ರ ಸಲ್ಲಿಸಿದರು

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತಿ ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ತಲಾ ಒಂದು ಸ್ಥಾನಗಳಿಗೆ ಜುಲೈ ೨೩ರಂದು ಉಪಚುನಾವಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ನಿಡ್ಪಳ್ಳಿ ಗ್ರಾಮ ಪಂಚಾಯತಿಯ ಒಂದನೇ ವಾರ್ಡ್ ಸದಸ್ಯ ಮುರಳೀಕೃಷ್ಣ ಭಟ್ ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು