Monday, January 20, 2025
ಸುದ್ದಿ

ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವ್ಯಕ್ತಿ..! ಕಾರಣವೇನು ಗೊತ್ತಾ..? –ಕಹಳೆ ನ್ಯೂಸ್

ಕೊರಗಜ್ಜನ ದೈವ ಸಾನಿಧ್ಯದಲ್ಲಿ ಭೂಮಿ ವಿಚಾರಕ್ಕೆ ಗಲಾಟೆ ನಡೆದ ಘಟನೆ ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕು ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ. ಗಲಾಟೆ ನಡೆದು ಸ್ಥಳೀಯ ವ್ಯಕ್ತಿಯೊಬ್ಬ ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಕಳೆದ ಕೆಲ ವರ್ಷಗಳಿಂದ ಈ ಸಂಬoಧ ಸಮಿತಿ ಮತ್ತು ಖಾಸಗಿ ವ್ಯಕ್ತಿ ನಡುವೆ ತಗಾದೆ ಏರ್ಪಟ್ಟಿತ್ತು. ಈಗ ಸ್ಥಳೀಯ ವ್ಯಕ್ತಿ ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟಿದ್ದಾನೆ. ಈ ಘಟನೆ ಖಂಡಿಸಿ ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದೆ.