Tuesday, January 21, 2025
ಸುದ್ದಿ

ಮೂಡುಬಿದಿರೆಯಲ್ಲಿ ಯುವಕ ನೇಣಿಗೆ ಶರಣು – ಕಹಳೆ ನ್ಯೂಸ್

ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ ಮಂಗಳವಾರ ಮಧ್ಯಾಹ್ನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್ ನ ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.