Thursday, January 23, 2025
ಸುದ್ದಿ

ಮೂರು ಅಂಗಡಿಗಳ ಶೆಟರ್‌ನ ಬೀಗ ಮುರಿದು ಕಳ್ಳತನ; ಸಿಸಿಟಿವಿಯಲ್ಲಿ ಕಳ್ಳನ ಗುರುತು ಪತ್ತೆ..! –ಕಹಳೆ ನ್ಯೂಸ್

ಮೂರು ಅಂಗಡಿಗಳ ಶೆಟರ್‌ನ ಬೀಗ ಮುರಿದು ಕಳ್ಳತನ ನಡೆಸಿದ ಘಟನೆ ತುಮಕೂರು ಹೊರವಲಯದ ಬೆಳ್ಳಾವಿ ಕ್ರಾಸ್ ನಲ್ಲಿ ಬೆಳಕಿಗೆ ಬಂದಿದೆ. ಕಳ್ಳ ಬೀಗ ಮುರಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಒಂದು ಪೈಂಟ್ ಹಾಗೂ ಎರಡು ಚಿಲ್ಲರೆ ಅಂಗಡಿಯಲ್ಲಿ ಕಳ್ಳತನ ನಡೆಸಿದ್ದಾನೆ. ಸಿಸಿಟಿವಿಯಲ್ಲಿ ಕಳ್ಳನ ಗುರುತು ಪತ್ತೆಯಾಗಿದ್ದು, ನಿನ್ನೆ ಮಧ್ಯರಾತ್ರಿ 1 ಗಂಟೆಯಲ್ಲಿ ಬೆಳ್ಳಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು