Thursday, January 23, 2025
ಸುದ್ದಿ

ಪ್ಯಾಕ್ಟರಿಯೊಂದಕ್ಕೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ – ಕಹಳೆ ನ್ಯೂಸ್

ಬಂಟ್ವಾಳ : ಸಜೀಪ ಗ್ರಾಮದ ಆಲಾಡಿ ಸಮೀಪದ ಎಂಬಲ್ಲಿ ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಪ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದ್ದು, ಪ್ಯಾಕ್ಟರಿಯೊಳಗೆ ಲಕ್ಷಾಂತರ ರೂ.ಮೌಲ್ಯದ ಮೆಷಿನರಿಗಳಿಗೆ ಬೆಂಕಿ ಹಚ್ಚಿಕೊಂಡಿದೆ. ಇದರ ಜೊತೆಗೆ ಲಕ್ಷಾಂತರ ರೂ ಗಳ ತಲೆದಿಂಬು ಹಾಗೂ ಹಾಸಿಗೆಗಳು ಬೆಂಕಿಗೆ ಆಹುತಿಯಾಗಿದ್ದು
ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.