Friday, January 24, 2025
ಸುದ್ದಿ

ಜುಗಾರಿ ಆಟ: ಐವರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಉಪ್ಪಿನಂಗಡಿ: ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಸ್.ಐ.ರಾಜೇಶ್.ಕೆ.ವಿ ಹಾಗೂ ಸಿಬ್ಬಂದಿಗಳ ತಂಡ ಕೆ.ಶೇಖರ ಎಸ್. ಮುಸ್ತಾಫ, ಶ್ರೀನಾಥ ಕೆ. ರಮೇಶ ಮತ್ತು ಎಂ.ಎ. ಅಬ್ದುಲ್ ಲತೀಫ್ ಎಂಬವರನ್ನು ವಶಕ್ಕೆ ಪಡೆದು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೃತ್ಯಕ್ಕೆ ಉಪಯೋಗಿಸಿದ ಇಸ್ಪೀಟ್ ಎಲೆಗಳನ್ನು ಹಾಗೂ ಇತರೆ ಸೊತ್ತುಗಳನ್ನು ಹಾಗೂ ಹಣವನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.