Thursday, January 23, 2025
ಸುದ್ದಿ

ಮಣಿಪಾಲದ ಕಂಟ್ರಿ ಇನ್‌ನಲ್ಲಿ ಪ್ರಬುದ್ದರ ಗೋಷ್ಠಿ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿ – ಕಹಳೆ ನ್ಯೂಸ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಜು.14 ರಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದ ಸಂಚಾಲಕರನ್ನಾಗಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ರವರನ್ನು ನಿಯೋಜಿಸಲಾಗಿದೆ.
ಜಿಲ್ಲೆಯ ಸಂಘ-ಸoಸ್ಥೆಗಳ ಪ್ರಮುಖರು, ವೃತ್ತಿಪರರು, ಪ್ರಬುದ್ಧರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಆಸಕ್ತ ಸಾರ್ವಜನಿಕ ಬಂಧುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.