Friday, January 24, 2025
ಸುದ್ದಿ

ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರಲ್ಲಿ ಮುಳುಗಿ ಸಾವು – ಕಹಳೆ ನ್ಯೂಸ್

ಸುರತ್ಕಲ್ ; ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೋರ್ಕೊಡಿ ನಿವಾಸಿ ಪೂವಪ್ಪ ಮೃತ ವ್ಯಕ್ತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಸುರತ್ಕಲ್ ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಇಳಿದಿದ್ದು, ಕೆಸರಿನಲ್ಲಿ ಹೂತು ಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.