Monday, January 27, 2025
ಸುದ್ದಿ

ಉದಯವಾಣಿ, ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಮಂಗಳೂರು ಹಸುರು ಅಭಿಯಾನಕ್ಕೆ ಚಾಲನೆ ನೀಡಿದ ಮಂಗಳೂರು ಶಾಸಕರು – ಕಹಳೆ ನ್ಯೂಸ್

ಮಂಗಳೂರು : ಉದಯವಾಣಿ, ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ನಗರದಲ್ಲಿ ಹಸಿರು ನೆರಳು ಹಬ್ಬಿಸುವ ಸದುದ್ದೇಶದ ಹಸುರು ಮಂಗಳೂರು ಅಭಿಯಾನಕ್ಕೆ ಶಾಸಕರುಗಳಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್ ಹಾಗೂ ಗಣ್ಯರು ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುರಭವನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.