Sunday, January 26, 2025
ಸುದ್ದಿ

ಮಂಗಳೂರು ಪ್ರಾಥಮಿಕ ಕಸ ಸಂಗ್ರಹಣೆ ಕುರಿತು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಶಾಸಕರ ಸಭೆ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಥಮಿಕ ಕಸ ಸಂಗ್ರಹಣೆ ಮತ್ತು ಸಾಗಣಿಕಾ ಕಾರ್ಯ ಸಮರ್ಪಕವಾಗಿ ನಡೆಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್ ಪಾಲಿಕೆಯ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು