Friday, January 24, 2025
ಸುದ್ದಿ

ಜೈನ ಮುನಿಯ ಹತ್ಯೆ ಖಂಡಿಸಿ ಪುತ್ತೂರಿನ ಮಿನಿ ವಿಧಾನಸೌಧ ಮುಂಭಾಗ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನಕ್ಕೆ ಮುಂದಾದ ಹಿಂದೂ ಜನಜಾಗೃತಿ ಸಮಿತಿ – ಕಹಳೆ ನ್ಯೂಸ್

ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಬೆಳಗಾವಿಯಲ್ಲಿ ಆದ ಜೈನ ಮುನಿಯವರ ಹತ್ಯೆಯನ್ನು ಖಂಡಿಸಿ ಹಾಗೂ ಹಿಂದುಗಳ ಭೂಮಿಯನ್ನ ಕಬಳಿಸುವ ವಕ್ಫ್ ಬೋರ್ಡ್ ಕಾಯಿದೆಯನ್ನು ರದ್ದುಗೊಳಿಸಬೇಕು ಎಂದು ಅಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರಿನ ಮಿನಿ ವಿಧಾನಸೌಧ ಮುಂಭಾಗದ ಅಮರ್ ಜವಾನ್ ವೃತ್ತದ ಬಳಿ, 18.07.2023ರ ಮಂಗಳವಾರದಂದು ಬೆಳಿಗ್ಗೆ 11.30ಕ್ಕೆ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

 

ಹಿಂದೂ ಜನಜಾಗೃತಿ ಸಮಿತಿ ಮತ್ತು ಸಮಸ್ತ ಹಿಂದುತ್ವವಾದಿ ಸಂಘಟನೆಗಳು ಒಂದಾಗಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ನಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಸಹಭಾಗಿಯಾಗಿ ರಾಷ್ಟ್ರ ಮತ್ತು ಧರ್ಮ ಕರ್ತವ್ಯವನ್ನು ನಿಭಾಯಿಸಬೇಕಾಗಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ ಮಾಡಲಾಗಿದೆ. * ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – 7204082652