Sunday, November 24, 2024
ಸುದ್ದಿ

`ಆನ್ ಲೈನ್ ವಂಚನೆ’ ತಡೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ : ಸಿಮ್ ಕಾರ್ಡ್ ಪಡೆಯಲು ಹೊಸ ನಿಯಮ – ಕಹಳೆ ನ್ಯೂಸ್

ಆನ್‌ಲೈನ್ ವಂಚನೆ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಸಿಮ್ ಕಾರ್ಡ್ ಸಂಖ್ಯೆಯನ್ನು ಕಡಿಮೆ ಮಾಡುವ ನಿಯಮ ಜಾರಿಗೆ ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿ ತನಕ ಒಂದು IDಗೆ 9 ಸಿಮ್‌ಕಾರ್ಡ್ ನೀಡಲಾಗುತ್ತಿತ್ತು. ಇನ್ನುಮುಂದೆ 4 ಸಿಮ್‌ಗಷ್ಟೇ ಅನುಮತಿ ನೀಡಲಾಗುತ್ತಿದೆ. ಇದರಿಂದ ಆನ್‌ಲೈನ್ ವಂಚನೆಗೆ ಬೇರೆ ಬೇರೆ ಸಿಮ್ ಕಾರ್ಡ್ ಬಳಸುವುದನ್ನು ತಪ್ಪಿಸಬಹುದು ಎಂದು ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅನುಮೋದನೆ ನೀಡಿದ್ದು, ಶ್ರೀಘ್ರ ನಿಯಮ ಜಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೇ ಅನಗತ್ಯ ಕರೆಗಳು ಮತ್ತು ವಂಚನೆ ಕರೆಗಳನ್ನು ತಡೆಯಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಮೂಲಕ ಅಪರಿಚಿತ ಕರೆ, ಸಂದೇಶ ಇತಾದಿಗಳನ್ನು ನಿರ್ಬಂಧಿಸಬಹುದಾಗಿದೆ.