Thursday, January 23, 2025
ಸುದ್ದಿ

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆಯಲ್ಲಿ ಇಂದು ಶಾಸಕರು, ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್, ಸದಸ್ಯರಾದ ಕುಯಿಲಾಡಿ ಸುರೇಶ್ ನಾಯಕ್, ಜಿಯಾನಂದ ಹೆಗ್ಡೆ, ಸುರೇಶ್ ಸೇರ್ವೇಗಾರ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವು ಪೂಜಾರಿ ಹಾಗೂ ಪ್ರಮುಖರು ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು