Tuesday, April 22, 2025
ಉಡುಪಿಸುದ್ದಿ

ಮರವಂತೆ ತ್ರಾಸಿ ಬೀಚ್‌ಗೆ ಇಳಿದ ಯುವಕ ನಾಪತ್ತೆ..! –ಕಹಳೆ ನ್ಯೂಸ್

ಮರವಂತೆ ತ್ರಾಸಿ ಬೀಚ್‌ನಲ್ಲಿ ಪ್ರವಾಸಿಗ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ನಡೆದಿದೆ.


ನಾಪತ್ತೆಯಾದ ಯುವಕನ್ನು ಗದಗ ಜಿಲ್ಲೆ ಮಂಡರಗಿ ತಾಲೂಕಿನ ಮೆವಂಡಿಯ ಫೀರ್ ನದಾಫ್ ಎಂದು ತಿಳಿದು ಬಂದಿದ್ದು, ಈತ ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾನೆ. ಈ ವೇಳೆ ಸ್ನಾನಕ್ಕಾಗಿ ಸಮುದ್ರಕ್ಕೆ ಯುವಕರು ಇಳಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆದಿದೆ. ಆದರೆ ಇನ್ನೂ ಯುವಕ ಮಾತ್ರ ಪತ್ತೆಯಾಗಿಲ್ಲ

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ