Recent Posts

Monday, January 20, 2025
ಸುದ್ದಿ

ಇಂದು ಸಚಿವ ಡಿಕೆಶಿ ಐಟಿ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಐಟಿ ವಿಚಾರಣೆ ಹಿನ್ನೆಲೆಯಲ್ಲಿ ಇಂದು ಇನ್‍ಕಮ್‍ಟ್ಯಾಕ್ಸ್ ಕಚೇರಿಗೆ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ. ಇಂದು ಡಿಕೆಶಿ ಐಟಿ ವಿಚಾರಣೆ ನಡೆಯಲಿದ್ದು, ಯೂತ್ ಕಾಂಗ್ರೆಸ್ ಕಾರ್ಯಕರ್ತರು ಇನ್ ಕಾಮ್‍ಟ್ಯಾಕ್ಸ್ ಕಚೇರಿ ಎದುರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಐಟಿಯನ್ನು ದುರ್ಬಳಕೆ ಮಾಡುತ್ತಿದೆ. ಕಾಂಗ್ರೆಸ್ ವಿರುದ್ಧ ಐಟಿ ಅಸ್ತ್ರದಿಂದ ದಬ್ಬಾಳಿಕೆ ನಡೆಸುತ್ತಿದೆ ಎಂದು ಅರೋಪಿಸಿ ಯೂತ್ ಕಾಂಗ್ರೆಸ್ ನ ಸುಮಾರು ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು