Thursday, January 23, 2025
ಬೆಂಗಳೂರುಸುದ್ದಿ

ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ತಿಮರೋಡಿ ಆಂಡ್ ಗ್ಯಾಂಗ್ ಗೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ತಿಮರೋಡಿ ಆಂಡ್ ತಂಡಕ್ಕೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.

ಧರ್ಮಸ್ಥಳದ ಪರ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ವಾದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು