Thursday, January 23, 2025
ಬಂಟ್ವಾಳಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ಅಧ್ಯಕ್ಷರಾಗಿ ಕಿಶೋರ್ ಬಿ.ಸಿ.ರೋಡ್ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇದರ ಬಂಟ್ವಾಳ ವಲಯದ ಪದಾಧಿಕಾರಿಗಳ ಆಯ್ಕೆ ನಡೆದಿದೆ.

ಅಧ್ಯಕ್ಷರಾಗಿ ಕಿಶೋರ್ ಬಿ.ಸಿ.ರೋಡ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಡ್ಕ, ಹಾಗೂ ಕೋಶಾಧಿಕಾರಿಯಾಗಿ ವರುಣ್ ಕಲ್ಲಡ್ಕ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು