Thursday, January 23, 2025
ಉಡುಪಿಕ್ರೈಮ್ರಾಜ್ಯಸುದ್ದಿ

ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ; ಪೊಲೀಸರ ದಾಳಿ, ಆರೋಪಿ ಸಲಾಮತ್‌ ವಶಕ್ಕೆ – ತಲೆಮರೆಸಿಕೊಂಡ ಖಾಲಿದ್‌ – ಕಹಳೆ ನ್ಯೂಸ್

ಣಿಪಾಲ: ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳ ಪ್ಯೆಕಿ ಖಾಲಿದ್‌ ತಲೆಮರೆಸಿಕೊಂಡಿದ್ದು, ಸಲಾಮತ್‌, ಚಂದ್ರರನ್ನು ವಶಕ್ಕೆ ಪಡೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಬಂದ ಲಭ್ಯ ಮಾಹಿತಿ ಮೇರೆಗೆ ಶೋಧನಾ ವಾರೆಂಟ್‌ ಪಡೆದುಕೊಂಡು ಸಿಬಂದಿಗಳು ದಾಳಿ ನಡೆಸಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳಲ್ಲಿದ್ದ 4 ಮೊಬೈಲ್‌ ಪೋನ್‌ಗಳು, 10000 ರೂ.ನಗದು, -ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.