Thursday, January 23, 2025
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಮನೆ ಮಹಡಿ ಮೇಲೆ ಬಿದ್ದ ಲಾರಿ – ಕಹಳೆ ನ್ಯೂಸ್

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ. ಮಂಗಳೂರಿನಿAದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯ ರಾತ್ರಿ ಸುಮಾರಿಗೆ ಬಿದ್ದಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು