Thursday, January 23, 2025
ಬೆಂಗಳೂರುರಾಜ್ಯ

#JusticeforSowjanya || ಧರ್ಮಸ್ಥಳದ ಸೌಜನ್ಯ ಸಾವಿಗೆ ನ್ಯಾಯ ಒದಗಿಸಿ, ಸೂಕ್ತ ತನಿಖೆ ನಡೆಸಲು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜ ಮನವಿ – ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳದ ಸಹೋದರಿ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು