Thursday, January 23, 2025
ಸುದ್ದಿ

ಬೆಂಗಳೂರಿನ ವಿಧಾನಸೌಧದಲ್ಲಿ ಬಂಟ್ವಾಳ ತಾಲೂಕಿನ ನಾಶ೯ ಮೈದಾನದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ನಾರ್ಶ : ಜು.20.ಸರ್ಕಾರಿ ಪದವಿ ಪೂರ್ವ ಕಾಲೇಜು ನಾಶ೯ ಮೈದಾನ, ಅಧ್ಯಯನ ಪ್ರವಾಸದ ನೆಲೆಯೊಳಗೆ 45 ವಿದ್ಯಾರ್ಥಿಗಳು ಹಾಗೂ ಪ್ರಾಂಶುಪಾಲೆ ಶ್ರೀಮತಿ ರೀಟಾ ಡಿಸೋಜ ಮತ್ತು ಉಪನ್ಯಾಸಕರು ಕರ್ನಾಟಕ ವಿಧಾನಸಭೆಯಲ್ಲಿ ನಡೆಯುವ ಸದನದಲ್ಲಿ ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ರಾಜ್ಯದ ಗೌರವಾನ್ವಿತ ಸಭಾಪತಿ ಯು ಟಿ ಖಾದರ್ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕ ರಾಜೇಶ್ ನಾಯಕ್ಉಳಿಪಾಡಿ ಗುತ್ತು ಅವರುಗಳ ಸಂಪೂರ್ಣ ಸಹಕಾರದೊಂದಿಗೆ ನಮ್ಮ ಕಾಲೇಜಿನ ಅಧ್ಯಯನ ಪ್ರವಾಸವು ಯಶಸ್ವಿಯಾಗಿ ಸಂಪನ್ನಗೊಂಡಿತು.