Thursday, January 23, 2025
ಸುದ್ದಿ

ದ್ವಿಚಕ್ರ ವಾಹನಕ್ಕೆ ಟಿಪ್ಟರ್ ಡಿಕ್ಕಿ : ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು – ಕಹಳೆ ನ್ಯೂಸ್

ವಿಟ್ಲ: ದ್ವಿಚಕ್ರಕ್ಕೆ ಟಿಪ್ಟರ್ ಡಿಕ್ಕಿಹೊಡೆದು ಗಾಯಗೊಂಡ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಿಲಪದವು ನೆಕ್ಕಿಲಾರು ನಿವಾಸಿ ಜನಾರ್ದನ ಗೌಡ (50) ಮೃತಪಟ್ಟಿದ್ದಾರೆ. ಜೂ.11ರಂದು ಇವರು ಚಲಾಯಿಸುತ್ತಿದ್ದ ಆಕ್ಟಿವಾಗೆ ಟಿಪ್ಪರ್ ಡಿಕ್ಕಿಯಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಕೃಷಿಕರಾದ ಇವರು ಕೂಲಿ ಕೆಲಸ ಮಾಡಿಕೊಂಡಿದ್ದರು. 400ಕೆ.ವಿ. ಉಡುಪಿ ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಇವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾ