Thursday, April 17, 2025
ಸುದ್ದಿ

ಮಳೆ ಹಿನ್ನಲೆ ವಾರ್ ರೂಂ ಆಗಿ ಮಾರ್ಪಾಟ್ಟ ಸಂಸದ ನಳೀನ್ ಕುಮಾರ್ ಕಟೀಲ್ ಕಛೇರಿ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ. ಮಳೆಯಿಂದ ತೊಂದರೆ ಉಂಟಾದಲ್ಲಿ ವಾರ್ ರೂಂನಿoದ ನೆರವಿನ ಸಹಾಯ ಹಸ್ತಕ್ಕಾಗಿ ಜನತೆ ವಾರ್ ರೂಮ್ (ಲ್ಯಾಂಡ್ ಲೈನ್): 0824-2448888, ಮೊಬೈಲ್: 9606595356/9606595394 ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ