Wednesday, January 22, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಗ್ಯಾಂಗ್ ರೇಪ್..!‌ ; ಪೊಸ್ಕೋ ಆಡಿ ಪ್ರಕರಣ ದಾಖಲು – ‘ ದಾಲ ಪಾತೆರ್ತ್ ಮುಗಿಪುಗ, ದಾಲ‌ ಕೊರ್ಕ ‘ ಕಾಮುಕರ ಪರ ರಾಜಿ ಸಂಧಾನ ಮಾಡಲು ಠಾಣೆಗೆ ಬಂದ ಬ್ಯಾರಿ ಬ್ರೋಕರ್..!! ‘ ಎಂದ್ರೆಲ್ಲಾ ಮೊನೆ ಇದ್ ‘ ಎಂದ ಹಿಂದೂ ಸಂಘಟನೆಗಳು..!! – ಕಹಳೆ ನ್ಯೂಸ್

ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ..?!

ವಿಟ್ಲ: ಮುಗ್ಧ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಗ್ಯಾಂಪ್ ರೇಪ್ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

೧೬ ವರ್ಷ ಪ್ರಾಯದ ಎಸ್. ಟಿ. ಬಾಲಕಿ ಮೇಲೆ ಕೇರಳ ಭಾಗದ ಕೆಲವು ಯುವಕರಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿದೆ. ಶನಿವಾರ ವಿಟ್ಲ ಠಾಣೆಗೆ ಆಗಮಿಸಿದ ಪೋಷಕರು ಘಟನೆಯ ಬಗ್ಗೆ ಕೇರಳ ಮೂಲದ ಕೆಲವು ಯುವಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಸ್ಲಿಂ ವ್ಯಕ್ತಿಯಿಂದ ರಾಜಿ ಸಂಧಾನಕ್ಕೆ ಯತ್ನ :

ಇನ್ನು ಪೋಷಕರು ದೂರು ದಾಖಲಿಸಲು ಮುಂದಾಗುತ್ತಾರೆ ಎಂಬ ಮಾಹಿತಿ ತಿಳಿದ, ಅರೋಪಿಗಳ ಸ್ನೇಹಿತ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ರಾಜಿ ಸಂಧಾನಕ್ಕೆ ಮುಂದಾಗಿದ್ದು, ವಿಷಯ ತಿಳಿದ ಸ್ಥಳೀಯ ಹಿಂದೂ ಸಂಘಟನೆಯ ಪ್ರಮುಖರು ಠಾಣೆಗೆ ಬಂದು ಆರೋಪಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳದಂತೆ ನೋಡಿಕೊಂಡು, ಪ್ರಕರಣ ದಾಖಲಿಸಿ ಸೂಕ್ತ ತನಿಕೆ ನಡೆಸಿ, ಸಂತ್ರಸ್ಥೆಗೆ ನ್ಯಾಯ ದೊರಕಿಸುವಂತೆ ಒತ್ತಾಯ ಮಾಡಿದ್ದಾರೆ.