Thursday, January 23, 2025
ಸುದ್ದಿ

ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ; ರಿಕ್ಷಾ ಚಾಲಕನಿಗೆ ಗಾಯ – ಕಹಳೆ ನ್ಯೂಸ್

ವಿಟ್ಲ: ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಅಪಘಾತದಲ್ಲಿ ಆಟೋ ಚಾಲಕ, ಸೂರಿಕುಮೇರ್ ನಿವಾಸಿ ಹನೀಪ್ ಗಾಯಗೊಂಡಿದ್ದಾರೆ.
ರಿಕ್ಷಾ ಸೂರಿಕುಮೇರ್ ಮಾಣಿ ಕಡೆಗೆ ಹಾಗೂ ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಚಲಾಯಿಸುತ್ತಿದ್ದಾಗ ಈ ಅವಘಢ ಸಂಭವಿಸಿದೆ.
ಇನ್ನು ಈ ಕಾರು ಫರಂಗಿಪೇಟೆಯಲ್ಲಿ ಬೇರೆ ಯಾವೊದೊ ವಾಹನಕ್ಕೆ ಡಿಕ್ಕಿ ಹೊಡೆದು ಬಂದಿರಬಹುದೆAದು ಶಂಕಿಸಲಾಗಿದ್ದು, ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕಾರಿನ ಚಾಲಕ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿಯೂ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು