Friday, January 24, 2025
ಸುದ್ದಿ

ಸುಬ್ರಹ್ಮಣ್ಯದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ಕಳ್ಳತನ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದು ಆದಿತ್ಯವಾರ ಸಂಜೆ ಮನೆಗೆ ವಾಪಾಸ್ಸಾದಾಗ ಚಿನ್ನ, ಬೆಳ್ಳಿ, ನಗದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.