Recent Posts

Sunday, January 19, 2025
ರಾಜಕೀಯಸುದ್ದಿ

ಮಂಗಳೂರಿಗೆ ಬಂದಿಳಿದ ಸಿಎಂ ಸಿದ್ದರಾಮಯ್ಯ : ಬರಮಾಡಿಕೊಂಡ ಕೈ ನಾಯಕರು -ಕಹಳೆ ನ್ಯೂಸ್

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದು ಇಂದು ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.

ಸಿಎಂ ಜೊತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಮಿಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಎಸ್ಪಿ ರಿಷ್ಯಂತ್, ಡಿಸಿಪಿ ಅನ್ಶುಕುಮಾರ್, ಹಾಗೂ ಇತರ ಅಧಿಕಾರಿಗಳು ಎಂ ಅವರನ್ನ ಬರಮಾಡಿಕೊಂಡರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು