Thursday, January 23, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ವಿಟ್ಲ: ಅಪ್ರಾಪ್ತ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಭಾನುವಾರ ಬಂಧಿಸಿದ್ದು, ಓರ್ವನನ್ನು ಸೋಮವಾರ ಬಂಧಿಸಿದರೆ, ಕೊನೆಯ ಆರೋಪಿಯನ್ನು ಮಂಗಳವಾರ ಬಂಧಿಸಿ ಒಟ್ಟು ಐದು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ. ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು