Friday, January 24, 2025
ಪುತ್ತೂರುಸುದ್ದಿ

ಸವಣೂರಿನ ವಿದ್ಯಾರಶ್ಮಿಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ , ಪ್ರೌಢಶಾಲಾ ಕರಾಟೆ ಸ್ವರ್ಧಾಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಪುತ್ತೂರು: ಸವಣೂರಿನ ವಿದ್ಯಾರಶ್ಮಿಯಲ್ಲಿ ನಡೆದ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ದಲ್ಲಿ 40ಕೆಜಿ ವಿಭಾಗದಲ್ಲಿ ರಿಶಾನ್ ಲಸ್ರಾದೋ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈತ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದು, ಕೆದಿಲ ರೋಶನ್ ಮತ್ತು ಸುಶಾಂತಿ ರವರ ಪುತ್ರರಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಕಬಕದಲ್ಲಿ ಕರಾಟೆ ತರಬೇತಿ ಪಡೆಯುತ್ತಿದ್ದು, ಸೆನ್ಸಾಯಿ ಮಾಧವ ಅಳಿಕೆ ಇವರ ಶಿಷ್ಯ ರೋಹಿತ್ ಎಸ್.ಎನ್ ಇವರ ತರಬೇತುದಾರರು ಜೊತೆಗೆ ನಿಖಿಲ್ ಕೆ.ಟಿ. ಸಹತರಬೇತುದಾರರು.