ಅಕ್ಟೋಬರ್ 6ರಿಂದ 8ರವರೆಗೆ ಅರಬ್ಬಿ ಸಮುದ್ರ ಪ್ರಕುಬ್ಧವಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮೀನುಗಾರರು ಮೀನುಗಾರಿಕೆಗೆ ಸಮುದ್ರ ತೆರಳದಂತೆ ಸೂಚಿಸಿದ್ದು, ಎಲ್ಲಾ ಮೀನುಗಾರಿಕೆ ದೋಣಿಗಳು ಅಕ್ಟೋಬರ್ 5ರೊಳಗೆ ದಡ ಸೇರಬೇಕು ಎಂದು ದಕ್ಷಿಣ ಕನ್ನಡ ಮೀನುಗಾರಿಕೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.